ಮಾಲೂರು: ಕೂರ್ನ ಹೊಸಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್ ದೀಪ ಉದ್ಘಾಟಿಸಿದ ಶಾಸಕ ನಂಜೇಗೌಡ
Malur, Kolar | Oct 21, 2025 ಕೂರ್ನ ಹೊಸಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್ ದೀಪ ಉದ್ಘಾಟಿಸಿದ ಶಾಸಕ ನಂಜೇಗೌಡ ತಾಲೂಕಿನ ಕೂರ್ನ ಹೊಸಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಶಾಸಕ ಕೆ ವೈ ನಂಜೇಗೌಡ ರವರು ಸೋಮವಾರ ರಾತ್ರಿ 9:00ಯಲ್ಲಿ ಉದ್ಘಾಟನೆ ನೆರವೇರಿಸಿದ್ದಾರೆ ಈ ವೇಳೆ ಮಾತನಾಡಿದ ಶಾಸಕರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿರುದ್ದಿಗೆ ಹೆಚ್ಚಿನ ಆದ್ಯತೆ ನೀಡುತಿದ್ದೆ ಹಳ್ಳಿಗಳ ಲ್ಲಿ ಹಾಗೂ ನಗರ ಪ್ರದೇಶದಲ್ಲಿ ರಸ್ತೆಗಳು ಸೇರಿದಂತೆ ವಿದ್ಯುತ್ ಹೈ ಮಾಸ್ಟ್ ದೀಪಗಳನ್ನು ಹಳವಡಿಸಲಾಗುತಿದೆ ಎಂದರು