ಕೃಷ್ಣರಾಜಪೇಟೆ: ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಆಗ್ರಹಿಸಿ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ
ಕೆ.ಆರ್ಪೇಟೆಯಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಆಗ್ರಹಿಸಿ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ತಾಲ್ಲೂಕು ಕಚೇರಿ ಮಂದೆ ಪ್ರತಿಭಟನೆ ನಡೆಸಿದರು ಕೆ.ಆರ್.ಪೇಟೆ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮತ್ತು ಪ್ರಮುಖ ರಸ್ತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆ ಆರ್ ಪೇಟೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಸಂಜೆ ನಾ