ಧಾರವಾಡ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ಬುಧವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಜರುಗಿತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಕಾನೂನು ವಿವಿ ಕುಲಪತಿ ಡಾ.ಸಿ. ಬಸವರಾಜು,ನಿವೃತ್ತ ನ್ಯಾಯಮೂರ್ತಿ, ಕರ್ನಾಟಕ ರಾಜ್ಯ ಗಡಿ ಮತ್ತು ನದಿ ಸಂರಕ್ಷಣಾ ಆಯೋಗದ ಅಧ್ಯಕ್ಷ ಡಾ.ಶಿವರಾಜ ಪಾಟೀಲ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಘಟಿಕೋತ್ಸವದಲ್ಲಿ ಸರ್ವೋಚ್ಛ ನ್ಯ