ರಾಮದುರ್ಗ: ಬೆಳಗಾವಿ ಜಿಲ್ಲೆಯಲ್ಲಿ 12 ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಲಾಗುವುದು: ನಗರದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ ಜಿಲ್ಲೆಯಲ್ಲಿ 12 ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅಂದಾಜು 12 ಲಕ್ಷ ಕುಟುಂಬಗಳು ವಾಸಿಸುತ್ತಿದ್ದು, ಹಿಂದುಳಿದ ವರ್ಗಗಳ ಆಯೋಗದ ಮಾರ್ಗಸೂಚಿ ಪ್ರಕಾರ ಸಮೀಕ್ಷೆ ನಡೆಸಲಾಗುವುದು ಎಂದು ಭಾನುವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ