ವಿಜಯಪುರ: ವಿಜಯಪುರದಲ್ಲಿ ನವೆಂಬರ್ 15ರಂದು ಪರೀಕ್ಷೆ: ಎಚ್ಚರಿಕೆ ನೀಡಿದ ಎಸ್ಪ ಲಕ್ಷ್ಮಣ್ ನಿಂಬರಗಿ
ನವೆಂಬರ್ 15ರಂದು ವಿಜಯಪುರದಲ್ಲಿ ನಡೆಯಲಿರುವ ಲೋಕಸೇವಾ ಆಯೋಗದ ಪರೀಕ್ಷೆಯ ಹಿನ್ನೆಲೆಯಲ್ಲಿ, ಪರೀಕ್ಷಾ ಕೇಂದ್ರಗಳ ಬಳಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದ್ದು, ಗೊಂದಲ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಸ್ಪ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.