ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಡಿಸೆಂಬರ್ 13 ರಿಂದ 15 ವರೆಗೆ ಫಲಪುಷ್ಪ ಪ್ರದರ್ಶನ ಮತ್ತು ಸರಸ ಮೇಳವನ್ನು ಆಯೋಜಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ತಿಳಿಸಿದರು. ಬುಧವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಇಲಾಖೆಯಿಂದ 50 ರಿಂದ 60 ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ಸ್ವ-ಸಹಾಯ ಸಂಘದ ಮಹಿಳೆಯರು ವಿವಿಧ ವಸ್ತುಗಳ ಖ