ಕಾರವಾರ: ಧರ್ಮಸ್ಥಳ ಕ್ಷೇತ್ರದ ಹೆಸರು ಹಾಳು ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಘಟಕದಿಂದ ನಗರದ ತಹಸಿಲ್ದಾರ್ ಕಚೇರಿ ಪ್ರತಿಭಟನೆ
Karwar, Uttara Kannada | Aug 25, 2025
ಹಿಂದುಗಳ ಪವಿತ್ರ ಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಅವರ ಹೆಸರು ಹಾಳು ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು...