ಬಸವನಗುಡಿಯ ಕೃಷ್ಣರಾವ್ ಪಾರ್ಕ್ ನಲ್ಲಿ, ನರ್ತಕಿ ಹಾಗೂ ಕಾರ್ಗಿಲ್ ಬಾರ್ ನ ಮಾಲೀಕ ರಾಜಗೋಪಾಲ್ ಮೇಲೆ ಏರ್ ಗನ್ ನಿಂದ ಫೈರಿಂಗ್ ಆಗಿದ್ದು, ಘಟನೆಯಿಂದ ರಾಜಗೋಪಾಲ್ ರ ಕತ್ತಿನ ಭಾಗಕ್ಕೆ ಗಾಯಗಳಾಗಿದೆ. ಡಿ.10ರ ರಾತ್ರಿ 8:30 ರ ಸುಮಾರಿನಲ್ಲಿ ನಡೆದ ಘಟನೆ ಇದಾಗಿದ್ದು, ಗಾಯಗೊಂಡ ಉದ್ಯಮಿ ರಾಜಗೋಪಾಲ್ ರನ್ನ ಜಯನಗರದ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಬಸವನಗುಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ವಿಚಾರಣೆ ವೇಳೆ ಯಾವ್ದೇ ವ್ಯಕ್ತಿಗಳ ಮೇಲೆ ಅನುಮಾನವಿಲ್ಲ. ಯಾಕಾಗಿ ಫೈರಿಂಗ್ ಆಯ್ತು..? ಯಾವ ಕಾರಣಕ್ಕೆ ಫೈರಿಂಗ್ ಮಾಡಿದ್ರು..? ಗೊತ್ತಿಲ್ಲಾ ಅಂತಿದ್ದಾರೆ ಉದ್ಯಮಿ ರಾಜಗೋಪಾಲ್ ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು