ಬಾದಾಮಿ ಗ್ರಾಮ ಪಂಚಾಯತಿ ಅನುದಾನದಲ್ಲಿ ವಿಕಲಚೇತನರಿಗೆ ಮೀಸಲಾಗಿರುವ ಅನುದಾನವನ್ನು ಖರ್ಚು ಮಾಡಿ ವರದಿ ನೀಡಬೇಕು ಎಂದು ಉಪತಹಸಿಲ್ದಾರ್ ಎಸ್ಎಫ್ ಬೊಮ್ಮಣ್ಣವರ್ ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ಸೂಚಿಸಿದರು ಬಾದಾಮಿ ನಗರದಲ್ಲಿ ಜರುಗಿದ ತಾಲೂಕು ಮಟ್ಟದ ವಿಕಲಚೇತನರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು