ಕಾರವಾರ: ಉ.ಕ. ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ: ನಗರದಲ್ಲಿ ಜಿಲ್ಲಾಡಳಿತ ಮಾಹಿತಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 22ರಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಹವಾಮಾನ ಇಲಾಖೆಯ ಮಾಹಿತಿ ಆದರಿಸಿ ಬುಧವಾರ ಸಂಜೆ 6 ಕ್ಕೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ