*ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್ ಜಿ ಯೋಜನೆ, ಪಾರದರ್ಶಕತೆ ಹೆಚ್ಚಳ: ಸಂಸದ ಡಾ.ಕೆ.ಸುಧಾಕರ್*ಹಿಂದೆ ರಾಜಕೀಯ ತೀರ್ಮಾನಗಳೇ ಹೆಚ್ಚು, ಶಾಸಕರು ಮತ್ತು ಕಾರ್ಯಕರ್ತರು ನಿಯಂತ್ರಣ ಮಾಡುತ್ತಿದ್ದರು* *ದೇವನಹಳ್ಳಿ, ಜನವರಿ 10, ಶನಿವಾರ* ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸ