ಪಾಂಡಪುರ ತಾಲ್ಲೂಕಿನ ಮೇಲುಕೋಟೆ ಸಮೀಪದ ಅಮೃತಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆಗೈದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲುಕೋಟೆ ಹೋಬಳಿ ಲಕ್ಷ್ಮಿ ಸಾಗರ ಗ್ರಾಮದ ರೌಡಿ ಶೀಟರ್ 35 ವರ್ಷದ ಮಹೇಶ್ನನ್ನು ಹತ್ಯೆ ಮಾಡಿರುವ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಈತ ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದ. ಹಾಗಾಗೆ ಪಾಂಡವಪುರದಲ್ಲಿ ಕೋಟರ್್ಕೇಸ್ ಹಾಗೂ ಇತರೆ ಕಾರ್ಯಕ್ರಮಗಳಿಗೆ ಬಂದು ಹೋಗುತ್ತಿದ್ದ. ಎಂದಿನಂತೆ ಕೋಟರ್್ ಕೇಸ್ ಇದ್ದ ಕಾರಣ ಪಾಂಡವಪುರಕ್ಕೆ ಬಂದಿದ್ದಾನೆ. ನಂತರ ಜಕ್ಕನಹಳ್ಳಿ ವೃತ್ತದಲ್ಲಿ ಸ್ನೇಹಿತನ ಮದುವೆ ಮುಗಿಸಿ ತಮ್ಮ ಗ್ರಾಮ ಲಕ್ಷ್ಮಿಸಾಗಾರಕ್ಕೆ ಬೈಕ್ನಲ್ಲಿ ತೆರಳುತ್ತಿ