Public App Logo
Jansamasya
News
पुलिस
Maharashtra
Bjp
National
Police
Bihar
India
Coronavirus
किसान
कांग्रेस
मौत
Accident
Congress
Modi
Delhi
Viral
Up
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Kerala
Rahulgandhi
Chhattisgarh
Uttarpradesh

ಕಾರವಾರ: ನಗರದ ವಿವಿಧ ಕಡೆ ನ.25 ರಂದು ವಿದ್ಯುತ್ ವ್ಯತ್ಯಯ: ಹೆಸ್ಕಾಂ ಕಚೇರಿಯಿಂದ ಮಾಹಿತಿ

Karwar, Uttara Kannada | Nov 24, 2025
ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವ ಕಾರಣ ನ.25 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ತೇಲಂಗರೋಡ, ಕೆ.ಎಚ್.ಬಿ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನಗರದಲ್ಲಿ ಸೋಮವಾರ ಸಂಜೆ 7ಕ್ಕೆ ಹೆಸ್ಕಾಂ ಕಚೇರಿ ಮಾಹಿತಿ ನೀಡಿದೆ.