ಬೈಲಹೊಂಗಲ: ರಾಜ್ಯದಲ್ಲಿ ಎರಡೂವರೆ ಸಾವಿರ ರೈತರ ಆತ್ಮಹತ್ಯೆ ಆಗಿದೆ: ನೇಸರ್ಗಿ ಗ್ರಾಮದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್
ರಾಜ್ಯದಲ್ಲಿ ಎರಡೂವರೆ ಸಾವಿರ ರೈತರ ಆತ್ಮಹತ್ಯೆ ಆಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಹೇಳಿದರು. ರಾಜ್ಯದಲ್ಲಿ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು ಎರಡೂವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು ಶುಕ್ರವಾರ ನೇಸರ್ಗಿ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ರಾಜ್ಯದಲ್ಲಿ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಆದರೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹೇಳಿದರು