Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವಾಗಿ ಶಿವಮೊಗ್ಗ ಅಭಿವೃದ್ಧಿ: ವಿಕಾಸಸೌಧದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್

ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಒದಗಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಬೆಂಗಳೂರು ಉತ್ತರ: ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವಾಗಿ ಶಿವಮೊಗ್ಗ ಅಭಿವೃದ್ಧಿ: ವಿಕಾಸಸೌಧದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ - Bengaluru North News