ಹುಕ್ಕೇರಿ: ಅತೀ ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುತ್ತಿವೆ ಘೋಡಗೇರಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
Hukeri, Belagavi | Sep 14, 2025
ಸೆಪ್ಟೆಂಬರ್ 28 ರಂದು ನಡೆಯುವ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಹಿನ್ನಲೆ. ಹುಕ್ಕೇರಿ ಕ್ಷೇತ್ರದಲ್ಲಿ ಜಾರಕಿಹೊಳಿ ಜೊಲ್ಲೆ ಬಣದಿಂದ...