ಚನ್ನಪಟ್ಟಣ: ಬೆಂಗಳೂರು ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ: ಚನ್ನಪಟ್ಟಣದಲ್ಲಿ ಮತದಾನ ಆರಂಭ
ಬೆಂಗಳೂರು ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆಯ ಮತದಾನವು ಚನ್ನಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಶಿಕ್ಷಕರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.