ಸರಿಯಾಗಿ ಬಸ್ ಬರದೇ ಇರುವುದರಿಂದ ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಲಘಟಗಿ ಪಟ್ಟಣದ ಗುಡ್ ನ್ಯೂಸ್ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ದಾಸ್ತಿಕೋಪ್ಪದ ವರೆಗೆ ಬಸ್ ನಲ್ಲಿ ಬರಲು ಬಹಳಷ್ಟು ತೊಂದರೆ ಉಂಟಾಗುತ್ತಿದೆ. ಇನ್ನೂ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಶುಕ್ರವಾರ ಮಧ್ಯಾಹ್ನ 4 ಗಂಟೆಗೆ ತಮ್ಮ ಅಳಲು ತೋಡಿಕೊಂಡ