ಬೆಂಗಳೂರು ದಕ್ಷಿಣ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದ ಪುಂಡರು; 5 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಕೇಸ್
Bengaluru South, Bengaluru Urban | Aug 29, 2025
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಸಭ್ಯವಾಗಿ ಕಾಮೆಂಟ್ ಮಾಡಿದ್ದ ಐದು ಯೂಟ್ಯೂಬ್ ಚಾನೆಲ್ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಾಗಿದೆ....