*ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಕೆರೆಗಳಿಗೆ ಭೇಟಿ, ಪರಿಶೀಲನೆ* *ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ: ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ* ಕಾರ್ಖಾನೆಗಳಿಂದ ಕಲುಷಿತ ನೀರು ಕೆರೆಗಳಿಗೆ ನೇರವಾಗಿ ಹರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತಿದ್ದನ್ನು ಕೂಡಲೇ ತಡೆಯಲು ಸಂಬಂಧಪಟ್ಟ ಕಾರ್ಖಾನೆಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮವನ್ನು ಕ