ಹುಮ್ನಾಬಾದ್: ಅಧಿಕಾರ ಅವಧಿಯೊಳಗೆ ಚುನಾವಣಾ ಪೂರ್ವ ಕೊಟ್ಟ ಭರವಸೆಯಂತೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ನಗರದಲ್ಲಿ ಶಾಸಕ ಡಾ.ಸಿದ್ದು ಪಾಟೀಲ
Homnabad, Bidar | Sep 14, 2025
ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯಂತೆ ಈ ಭಾಗದ ಬಡವರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ...