ನಿಡಗುಂದಿ: ಯಲಗೂರಿನಲ್ಲಿ ಪ್ರಜಾ ಸೇವೆ ಆಂದೋಲನ, ಅಧಿಕಾರಿಗಳಿಗೆ ಶಾಸಕ ಸಿ.ಎಸ್. ನಾಡಗೌಡ ಸೂಚನೆ
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರು ಗ್ರಾಮದಲ್ಲಿ ಶಾಸಕ ಸಿ.ಎಸ್. ನಾಡಗೌಡ ನೇತೃತ್ವದಲ್ಲಿ ಪ್ರಜಾ ಸೇವೆ ಆಂದೋಲನ ಜರುಗಿತು. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಶಾಸಕರು, ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.