ರೈತ ಸಂಘದ ಸಂಸ್ಥಾಪಕರಾದ ಎನ್ ಡಿ ಸುಂದರೇಶ್ ರವರ ನೆನಪಿನ 33ನೇ ನೆನಪಿನ ಸಭೆಯನ್ನ ಡಿಸೆಂಬರ್ 12ರಂದು ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಶಿವಮೊಗ್ಗದ ಆರ್ಟಿಓ ಕಚೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.