ರಾಯಚೂರು: ನಗರದ ಕೃಷ್ಣಗಿರಿ ಹಿಲ್ಸ್ ಬಳಿ ಬೆಟ್ಟದ ತಪ್ಪಲಿನ ಹೊಂಡದಲ್ಲಿ ಕೈ ತೊಳೆಯಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ
Raichur, Raichur | Sep 5, 2025
ರಾಯಚೂರು ನಗರದ ಕೃಷ್ಣಗಿರಿ ಹಿಲ್ಸ್ ಬಳಿಯ ಬೆಟ್ಟದ ತಪ್ಪಲಿನಲ್ಲಿದ್ದ ಪಂಡದಲ್ಲಿ ಕೈ ತೊಳೆಯಲು ಹೋಗಿದ್ದ 15 ವರ್ಷದ ಬಾಲಕ ನೀರು ಪಾಲಾಗಿದ್ದ ಘಟನೆ...