ದೊಡ್ಡಬಳ್ಳಾಪುರ: ಪಟ್ಟಣದಲ್ಲಿ ವಿವಿಧ ಪಕ್ಷ ತೊರೆದು ಶಾಸಕರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರಿದ ಹಳೆಕೋಟೆ ಗ್ರಾಮಸ್ಥರು
ಹನುಮಂತಯ್ಯ.ಟಿ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡ ಹಳೆಕೋಟೆ ಗ್ರಾಮಸ್ಥರು ದೊಡ್ಡಬಳ್ಳಾಪುರ : ಕೇಂದ್ರ ಸರ್ಕಾರದ ಆದರ್ಶ ಗ್ರಾಮ ಯೋಜನೆಗೆ ಹಳೆಕೋಟೆ ಗ್ರಾಮ ಆಯ್ಕೆಯಾಗಿದೆ, ಶಾಸಕ ಧೀರಜ್ ಮುನಿರಾಜುರವರ ಅಭಿವೃದ್ಧಿ ಕಾರ್ಯ ಮೆಚ್ಚಿದ ಹಳೆಕೋಟೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಹನುಮಂತಯ್ಯ.ಟಿ ನೇತೃತ್ವದಲ್ಲಿ ಇಂದು ಬಿಜೆಪಿ ಸೇರ್ಪಡೆಗೊಂಡರು. ದೊಡ್ಡಬಳ್ಳಾಪುರ ನಗರದ ಶಾಸಕ ನಿವಾಸದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಹಳೆಕೋಟೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು, ಶಾಸಕ ಧೀರಜ್ ಮುನಿರಾಜುರವರು