ಬೆಂಗಳೂರು ಉತ್ತರ: ಶ್ರೀ ಆದಿಚುಂಚನಗಿರಿ ವಿಜಯನಗರ ಶಾಖಾ ಮಠದಲ್ಲಿ ಜಾಗೃತಿ ಸಭೆ: ಶೈಕ್ಷಣಿಕ ಸಮೀಕ್ಷೆ ಹಾಗೂ ಜಾತಿ ಗಣತಿ ಕುರಿತು ಚರ್ಚೆ
ಶ್ರೀ ಆದಿಚುಂಚನಗಿರಿ ಕ್ಷೇತ್ರದ ವಿಜಯನಗರ ಶಾಖಾ ಮಠದಲ್ಲಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು, ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿಗಳವರು, ವಿಶ್ವ ಒಕ್ಕಲಿಗರ ಮಠದ ಪೂಜ್ಯ ಶ್ರೀ ಶ್ರೀ ಶ್ರೀ ನಿಶ್ಚಲಾನಂದ ಸ್ವಾಮೀಜಿಗಳವರ ಸಾನ್ನಿಧ್ಯದಲ್ಲಿ ನಡೆದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ- 2025 ಹಾಗೂ ಜಾತಿ ಗಣತಿ' ಬಗ್ಗೆ ನಡೆದ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಶನಿವಾರ ಸುಮಾರು 1 ಗಂಟೆಗೆ ನಡೆಯಿತು. ಡಿಸಿಎಂ ಡಿ ಕೆ ಶಿವಕುಮಾರ್, ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಶೈಕ್ಷಣಿಕ ಸಮೀಕ್ಷೆಯ ಸಾಧಕ -ಬಾಧಕಗಳ ಕುರಿತು ಸಮುದಾಯದ ಎಲ್ಲಾ ಹಿರಿಯ ನಾಯಕರು, ಒಕ್ಕಲಿಗರ ಸಂಘದ ಪದಾ