ಶಿರಹಟ್ಟಿ: ಪಟ್ಟಣದಲ್ಲಿ ಮತದಾನ ಜಾಗೃತಿಗಾಗಿ ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಜಿಲ್ಲಾ ಸ್ವೀಪ್ ಸಮಿತಿ
ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮೀತಿ ಗದಗ, ತಾಲೂಕಾಡಳಿತ,ತಾಲೂಕ ಸ್ವೀಪ್ ಸಮೀತಿ ಶಿರಹಟ್ಟಿ, ತಾಲೂಕ ಪಂಚಾಯತ ಶಿರಹಟ್ಟಿ ಇವರ ಸಹಯೋಗದಲ್ಲಿ ಬುಧವಾರ ಮದ್ಯಾನ್ಹ 0೨ ಗಂಟೆಗೆ ಶಿರಹಟ್ಟಿ ಪಟ್ಟಣದಲ್ಲಿ 2024 ರ ಲೋಕಸಭಾ ಚುನಾವಣಾ ನಿಮಿತ್ತ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.