ಚನ್ನಪಟ್ಟಣ: ಸಕಾಲಕ್ಕೆ ಸಾಲ ಮರು ಪಾವತಿ ಮಾಡಿ. ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸಿ ನಗರದಲ್ಲಿ ಬ್ಯಾಂಕ್ ಅಧ್ಯಕ್ಷೆ ಗೀತಾಂಜಲಿ ಅಭಿಲಾಷ್ ಕರೆ.
Channapatna, Ramanagara | Sep 13, 2025
ಚನ್ನಪಟ್ಟಣ -- ಬ್ಯಾಂಕ್ನಿಂದ ಸಾಲ ಪಡೆದಿರುವ ಸದಸ್ಯರುಗಳು ಸಕಾಲಕ್ಕೆ ಸಾಲವನ್ನು ಮರುಪಾವತಿ ಮಾಡುವ ಮೂಲಕ ಬ್ಯಾಂಕ್ನ ಅಭಿವೃದ್ಧಿಗೆ ಸಹಕರಿಸಬೇಕು...