ಗುಳೇದಗುಡ್ಡ: ಪಟ್ಟಣದಲ್ಲಿ ತಾಪಂ ಕಚೇರಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಗುಳೇದಗುಡ್ಡ ಪಟ್ಟಣದಲ್ಲಿ ಗುಳೇದಗುಡ್ಡ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ವತಿಯಿಂದ ಪ್ರಗತಿ ಪರಿಶೀಲನ ಸಭೆ ಜರುಗಿತು ಗುಳೇದಗುಡ್ಡ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಗ್ಯಾರಂಟಿ ಯೋಜನೆ ಸಮಿತಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ದಡ್ಡಿ ಅವರ ನೇತೃತ್ವದಲ್ಲಿ ಇಂದು ಬುಧವಾರ ಮಧ್ಯಾಹ್ನ 12:00 ಸಂದರ್ಭದಲ್ಲಿ ಸಭೆ ಜರುಗಿತು