ಕಡೆ ಕಾರ್ತಿಕ ಸೋಮವಾರ ಹಿನ್ನೆಲೆ ಕೋಲಾರ ನಗರದ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹರಿದು ಬಂದ ಭಕ್ತ ಸಾಗರ ಕಡೆಯ ಕಾರ್ತಿಕ ಸೋಮವಾರದ ಹಿನ್ನೆಲೆ ಕೋಲಾರ ನಗರದಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಮುಂಜಾನೆ ಎಂದಲೇ ದೇವರಿಗೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ಹಾಗೂ ಹೋಮ ಹವನಗಳನ್ನು ಹಮ್ಮಿಕೊಂಡಿದ್ದು ತಾಲೂಕಿನಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ ಇನ್ನು ಭಕ್ತಾದಿಗಳಿಗಾಗಿ ಅನ್ನಸಂಪರ್ಪಣೆ ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗಿತ್ತು