ಚಾಮರಾಜನಗರ: ಆಕ್ಸಿಜನ್ ದುರಂತ ಮೃತಪಟ್ಟ ಕುಟುಂಬದವರಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ನೀಡಿ : ನಗರದಲ್ಲಿ ನಡೆದ ಸಭೆಯಲ್ಲಿ ಆಗ್ರಹ
Chamarajanagar, Chamarajnagar | Sep 14, 2025
ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಪ್ರಗತಿಪರ, ರೈತಪರ, ಕನ್ನಡಪರ, ದಲಿತಪರ ಸಂಘಟನೆಗಳು ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತರ ಸಭೆಯನ್ನು...