ಜೇವರ್ಗಿ: ಮಳ್ಳಿ ಗ್ರಾಮದಲ್ಲಿ ಪೊಲೀಸರಿಂದ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ
ಜೇವರ್ಗಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಜೇವರ್ಗಿ ಪೊಲೀಸರು ಸೈಬರ್ ಅಪರಾಧಗಳ ಬಗ್ಗೆ ಮತ್ತು ಪೊಲೀಸ್ ತುರ್ತು ಸೇವೆ ಬಳಕೆ ERSS-112 ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಅನೇಕ ಪೊಲೀಸರು ಉಪಸ್ಥಿತರಿದ್ದರು. ನ.2 ರಂದು ಮಾಹಿತಿ ಗೊತ್ತಾಗಿದೆ