Public App Logo
Jansamasya
News
पुलिस
Bjp
National
Police
Bihar
बिहार
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
महिला
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
Uttarakhand
शादी

ಧಾರವಾಡ: ನಗರದಲ್ಲಿ ಎಐಡಿಎಸ್ಓ ಸಂಘಟನೆಯಿಂದ ಸಮಾಜ ಸುಧಾರಕ ಜ್ಯೋತಿಬಾ ಫುಲೆ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

Dharwad, Dharwad | Nov 28, 2025
ಮಹಿಳಾ ಸಬಲೀಕರಣ ಮತ್ತು ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಮಹಾನ್ ಚಿಂತಕ ಮತ್ತು ಸಮಾಜ ಸುಧಾರಕ ಜ್ಯೋತಿಬಾ ಫುಲೆ ಅವರ ಪುಣ್ಯಸ್ಮರಣೆಯನ್ನು ಧಾರವಾಡ ನಗರದಲ್ಲಿ ಎಐಡಿಎಸ್ಓ ಸಂಘಟನೆಯಿಂದ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು. ಧಾರವಾಡ ಕರ್ನಾಟಕ ಕಾಲೇಜು ಮೈದಾನ, ಧಾರವಾಡ ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಹಾಗೂ ವಿವಿಧ ಶಾಲಾ ಕಾಲೇಜು ಆವರಣದಲ್ಲಿ ಜ್ಯೋತಿಬಾ ಫುಲೆ ಅವರ ವಿಚಾರಗಳ ಕುರಿತು ಚರ್ಚೆ ಕಾರ್ಯಕ್ರಮ ನಡೆಯಿತು.