ಸಾಲಿಗ್ರಾಮ: ಚಿಕ್ಕಕೊಪ್ಪಲು ಗ್ರಾಮದಲ್ಲಿ ಭಾರಿ ಮಳೆಗೆ ಕುಸಿದ ಮನೆ
ಮೈಸೂರಿನಲ್ಲಿ ವರುಣನ ಆರ್ಭಟ. ಜೋರು ಮಳೆಗೆ ಕುಸಿದ ಮನೆ. ಸಾಲಿಗ್ರಾಮ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಮನೆ ಕುಸಿತ. ಗ್ರಾಮದ ಸರೋಜಮ್ಮ ದೇವೇಗೌಡ ಎಂಬುವರಿಗೆ ಸೇರಿದ ಮನೆ. ಮನೆಲ್ಲಿದ್ದ ಪಾತ್ರೆಗಳು, ದಿನಸಿ ಸಾಮಗ್ರಿಗಳು, ಬಟ್ಟೆ ಬರೆ ಹಾನಿ. ಮನೆಯವರು ಕೆಲಸ ನಿಮಿತ್ತ ಹೊರಗಡೆ ಇದ್ದಾಗ ಕುಸಿದಿರುವ ಮನೆ. ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳೆಯಿಂದ ವಾಸದ ಮನೆ ಕಳೆದುಕೊಂಡ ಸರೋಜಮ್ಮ, ದೇವೇಗೌಡ. ಮಳೆಯಿಂದ ಸಂಕಷ್ಟಕ್ಕೀಡಾದ ಬಡ ಕುಟುಂಬ. ಸಾಲಿಗ್ರಾಮ ತಾಲೂಕು ಅಡಳಿತಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯ.