ದೇವನಹಳ್ಳಿ: ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸುಮಾರು 50ಕೋಟಿರೂಪಾಯಿ ಮೌಲ್ಯದ ಮಾದಕ ವಸ್ತುಗಳ ಸೀಜ್ ಮಾಡಿದ ಎನ್ ಸಿಬಿ ಅಧಿಕಾರಿಗಳು
ಕೆಂಪೇಗೌಡ ಏರ್ ಪೊರ್ಟ್ ನಲ್ಲಿ NCB ಅಧಿಕಾರಿಗಳಿಂದ ಕಾರ್ಯಾಚರಣೆ. ಬರೋಬ್ಬರಿ 50 ಕೋಟಿ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ಸೀಜ್. ಕಾರ್ಯಾಚರಣೆ ವೇಳೆ ಮೂವರ ಆರೋಪಿಗಳ ಬಂಧಿಸಿದ ಎನ್ ಸಿ ಬಿ ಅಧಿಕಾರಿಗಳು. 45 ಕೆಜಿ ಹೈಡ್ರೋಗಾಂಜಾ,6 ಕೆಜಿ ಸೈಲೋಸಿಬಿನ್ ಅಣಬೆ ಸೀಜ್. ಆರಂಭದಲ್ಲಿ ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟ ಮಾಹಿತಿ ಕಲೆ ಹಾಕಿದ್ದ ಅಧಿಕಾರಿಗಳು. ಈ ಕಾರ್ಯಾಚರಣೆ ವೇಳೆ ಕೊಲಂಬೋದಿಂದ ಬರ್ತಿದ್ದ ಇಬ್ಬರು ಆರೋಪಿಗಳು ವಶಕ್ಕೆ. ಇಬ್ಬರು ಆರೋಪಿಗಳಿಂದ 31 ಕೆಜಿ ಹೈಡ್ರೋಗಾಂಜಾ ಮತ್ತು 4 ಕೆಜಿ ಸೈಲೋಸಿಬಿನ್ ಅಣಬೆ ಸೀಜ್. ಇಬ್ಬರ ವಿಚಾರಣೆಯಲ್ಲಿ ಮತ್ತೊಬ್ಬ ಆರೋಪಿ ನೆಕ್ಸ್ಟ್ ಫ್ಲೈಟ