ಚಿಕ್ಕಮಗಳೂರು: ತಾಲ್ಲೂಕಿನ ಗಿರಿ ಪ್ರದೇಶದ ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ, ಪರಿಶೀಲನೆ
Chikkamagaluru, Chikkamagaluru | Jun 7, 2025
ಕಳೆದ ತಿಂಗಳು ಸುರಿದ ಧಾರಾಕಾರ ಮಳೆಯಿಂದ ಹಾನಿಯಾಗಿದ್ದ ರಸ್ತೆಗಳ ಸ್ಥಿತಿಗತಿ ಅವಲೋಕನ ಮಾಡಲು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಭೇಟಿ...