ದೇವರಹಿಪ್ಪರಗಿ: ವಿಜಯಪುರ: ಯಲಗೋಡ ಗ್ರಾಮದ ದೇವಿ ಜಾತ್ರೆಯ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ದೇವಿ ಜಾತ್ರೆಯ ಪ್ರಯುಕ್ತ ರಸಮಂಜರಿ ಕಾರ್ಯಕ್ರಮ ನಡೆಯಿತು. ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಪ್ರಭುಗೌಡ ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಾತ್ರಾ ಕಮಿಟಿ ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.