ಹಳಿಯಾಳ: ಪ್ರವಾಸೋದ್ಯಮಕ್ಕೆ ತೊಡಕಾಗುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಶಾಸಕ ದೇಶಪಾಂಡೆ ಅವರಿಗೆ ದಾಂಡೇಲಿ-ಜೋಯಿಡಾ ಪ್ರವಾಸೋದ್ಯಮ ಅಭಿವೃದ್ಧಿ ಸಂಘ ಮನವಿ
Haliyal, Uttara Kannada | May 29, 2025
ಹಳಿಯಾಳ : ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ತೊಡಕಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಿ...