ಶ್ರೀನಿವಾಸಪುರ: ಚಾಲಕನ ನಿಯಂತ್ರಣ ತಪ್ಪಿ ಕಪ್ಪಲಿ ಬಳಿ ಹಳ್ಳಕ್ಕೆ ಉರುಳಿದ ಕಾರು
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾರು ತಾಡಿಗೋಲ್ ಕ್ರಾಸ್ ನಿಂದ ಆಂಧ್ರಪ್ರದೇಶದ ಬಿ ಕೊತ್ತಕೋಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಪ್ಪಲಿ ಗ್ರಾಮದ ಬಳಿ ಸ್ವಿಫ್ಟ್ ಕಾರು ಅಪಘಾತಕ್ಕೆ ಗುರಿಯಾಗಿದ್ದು ಗುರುವಾರ ಬೆಳಗ್ಗೆ 11 ಗಂಟೆಯಲ್ಲಿ ಅಪಘಾತ ಸಂಭವಿಸಿದೆ ಕಾರು ಸಂಪೂರ್ಣ ಜಖಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ ಗಾಯಲುಗಳನ್ನು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು ಪೌಲಿಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ