ಶೋರಾಪುರ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ ಜರುಗಿತು
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ ಜರುಗಿತು ಯಾದಗಿರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ್ ನೇತೃತ್ವದಲ್ಲಿ ಕೆಡಿಪಿ ಸಭೆ ಜರುಗಿತು ಯಾದಗಿರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಜಿಲ್ಲೆಯ ಎಲ್ಲಾ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇನ್ನಿತರ ಸಮಸ್ಯೆ ಆಗದಂತೆ ಎತ್ತರವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ವಚ್ಛತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು. ಯಾವುದೇ ರೀತಿಯಾಗಿ ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ ಬಾಬುರಾವ್ ಸಿಂಚನಸುರ್, ವಿ