ಚನ್ನರಾಯಪಟ್ಟಣ: ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲಿಯೇ ಸಾವು ಬ್ಯಾಡರಹಳ್ಳಿ ಗೇಟ್ ಬಳಿ ಘಟನೆ
Channarayapatna, Hassan | Aug 31, 2025
ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಭಾನುವಾರ ತಾಲೂಕಿನ ಹಿರೀಸಾವೆ ಹೋಬಳಿಯ ಬ್ಯಾಡರಹಳ್ಳಿ ಗೇಟ್ ಬಳಿ ಎನ್...