ಸಕಲೇಶಪುರ: ಸಕಲೇಶಪುರವನ್ನು ಬರಪೀಡಿತ ಎಂದು ಘೋಷಿಸಿ: ಸರ್ಕಾರಕ್ಕೆ ಎಚ್.ಡಿ. ರೇವಣ್ಣ ಆಗ್ರಹ
ಸಕಲೇಶಪುರವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಮತ್ತು ಕುಡಿಯುವ ನೀರು, ಬೆಳೆ ನಷ್ಟ ಪರಿಹಾರ ಹಾಗೂ ಬಾಕಿ ಪಿಂಚಣಿ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಲು ಮಾಜಿ ಸಚಿವ ಎಚ್.ಡಿ. ರೇವಣ್ಣ ಸರ್ಕಾರವನ್ನು ಆಗ್ರಹಿಸಿದ್ದಾರೆ.