ಸಿರವಾರ: ಸಿರವಾರ ಪ.ಪಂಚಾಯತಿಯಿಂದ ಮತದಾನ ಕುರಿತು ಜನರ ಜಾಗೃತಿ
Sirwar, Raichur | Mar 29, 2024 ಸಿರವಾರ : ಪಟ್ಟಣದ ಪಟ್ಟಣ ಪಂಚಾಯತಿ ಮುಂಭಾಗದಲ್ಲಿ ತಾಲೂಕ ಸ್ವೀಪ್ ಸಮಿತಿ ವತಿಯಿಂದ ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಮತದಾನ ಕುರಿತು ಜಾಗೃತಿ ಮೂಡಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಪ.ಪಂ ಸಮುದಾಯ ಸಂಘಟನಾಧಿಕಾರಿ ಹಂಪಯ್ಯ ಪಾಟೀಲ್ ಪ್ರತಿಜ್ಞಾ ವಿಧಿ ಭೋದಿಸಿದರು