ರಾಮನಗರ: ನಾವು ರೈತರ ಮಕ್ಕಳು ಎನ್ನುವವರು, ರೈತರಿಗೆ ಯಾಕೆ ಅನ್ಯಾಯ ಮಾಡುತ್ತಿದ್ದೀರಿ. ಸಂಸದ ಡಾ.ಸಿ.ಎನ್.ಮಂಜುನಾಥ್ ಸರ್ಕಾರಕ್ಕೆ ಪ್ರಶ್ನೆ.
ಬಿಡದಿ -- ನಾವು ರೈತರ ಮಕ್ಕಳು ಎಂದು ಹೇಳುವವರು, ರೈತರಿಗೆ ಯಾಕೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಗ್ರೇಟರ್ ಬೆಂಗಳೂರು ಯೋಜನೆಯ ಭೂಸ್ವಾದೀನ ವಿರೋಧಿಸಿ ಮಂಗಳವಾರ ಸಂಸದ ಡಾ.ಸಿ.ಎನ್. ಮಂಜುನಾಥ್ ಕಿಡಿಕಾರಿದರು. ಬಿಡದಿ ಹೋಬಳಿಯ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಳ್ಳಿಗಳ ಭೂ ಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರ ಭೂಸ್ವಾದೀನ ವಿರೋಧಿಸಿ ರೈತರ ಪ್ರತಿಭಟನೆ ಬೆಂಬಲಿಸಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್, ಬೆಂಗಳೂರು ಸುತ್ತಾ