ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸೌಂದರ್ಯ ಮಹಲ್ ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಲು ಬಂದಂತಹ ಸಂದರ್ಭದಲ್ಲಿ ಏಕಾಯಕಿ ಬೆಂಕಿ ಹೊತ್ತಿಕೊಂಡಿದೆ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಅಗ್ನಿಶಾಮಕ ನಿಯಂತ್ರಿಸುವ ಪರಿಕರಗಳನ್ನು ಬಳಸಿ ಬೆಂಕಿ ನಂದಿಸಿದ್ದಾರೆ