Public App Logo
Jansamasya
News
���ुलिस
Bjp
National
Bihar
���ीजेपी
���िधायक
Congress
Modi
Delhi
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
Uttarpradesh
���ादी
Crimenews
Aap
Indore
Bareilly

ಕಾರವಾರ: ನಗರದ ಐಎನ್ಎಸ್ ಚಾಪೆಲ್ ಯುದ್ಧ ನೌಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪ ವಿಡಿಯೋ ವೈರಲ್

Karwar, Uttara Kannada | Nov 30, 2025
ಕಾರವಾರ ನಗರದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ರವೀಂದ್ರನಾಥ್ ಟ್ಯಾಗೋರ್ ಕಡಲ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಯುದ್ಧ ನೌಕಾ ಸಂಗ್ರಾಲಯದ ಐಎನ್ಎಸ್ ಚಾಪೆಲ್ ಯುದ್ಧ ನೌಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ರವಿವಾರ ರಾತ್ರಿ 8 ಗಂಟೆಗೆ ವೈರಲ್ ಆಗಿದೆ
ಕಾರವಾರ: ನಗರದ ಐಎನ್ಎಸ್ ಚಾಪೆಲ್ ಯುದ್ಧ ನೌಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪ ವಿಡಿಯೋ ವೈರಲ್ - Karwar News