ತೋಟದಲ್ಲಿ ಮೋಟರ್ ಸ್ವಿಚ್ ಹಾಕುವಾಗ ಕರೆಂಟ್ ಶಾಕ್ ತಗುಳಿ ಬಾಲಕ ಸಾವು ತೋಟದಲ್ಲಿ ಮೋಟರ್ ಸ್ವಿಚ್ ಹಾಕುವಾಗ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನಲ್ಲಿ ನಡೆದಿದೆ ಕೋಲಾರ ತಾಲೂಕಿನ ದೊಡ್ಡವಲ್ಲಬಿ ಗ್ರಾಮದಲ್ಲಿ ತೋಟದಲ್ಲಿ ಮೋಟರ್ ಸ್ವಿಚ್ ಹಾಕುವಾಗ ವಿದ್ಯುತ್ ಪ್ರವಹಿಸಿ 17 ವರ್ಷದ ದಿಲೀಪ್ ಮೃತಪಟ್ಟಿದ್ದಾನೆ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಭಾನುವಾರ ಬೆಳಗ್ಗೆ 9:00ಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ