ಬೀದರ್: ಭಿಕ್ಷಾಟನೆಯಲ್ಲಿ ತೊಡಗಿದ್ದ ಮಗು ಬ್ರಿಮ್ಸ್ ಆಸ್ಪತ್ರೆಗೆ ದಾಖಲು, ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
Bidar, Bidar | Jul 25, 2025
ಬೀದರ್ - ನಗರದ ಬ್ರಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಶುಕ್ರವಾರ ಸಂಜೆ 4.30 ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....