ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಇಡಿ ದಾಳಿ: 3.3 ಕೋಟಿ ನಗದು ವಶ
ಲೋಕೋಪಯೋಗಿ ಇಲಾಖೆ ಟೆಂಡರ್ ಅಕ್ರಮ ಹಾಗೂ ವಿದೇಶದಲ್ಲಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ದಾಳಿಯಲ್ಲಿ 3.3 ಕೋಟಿ ನಗದು ಮತ್ತು ವಿದೇಶಿ ಕರೆನ್ಸಿ ಪತ್ತೆಯಾಗಿದೆ.