ಬಸವಗೋಪಾಲ ನೀಲಮಾಣಿಕ ಮಠದ ಶ್ರೀ ದಾನೇಶ್ವರ ಸ್ವಾಮೀಜಿ ನಿಧನ ಹಿನ್ನೆಲೆ.ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿನ ಮಠದ ಆವರಣದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ.ವೀರಶೈವ ಲಿಂಗಾಯತ ಸಂಪ್ರದಾತದಂತೆ ನಡೆಯಲಿರುವ ಅಂತಿಮ ಸಂಸ್ಕಾರ.ಮಠದ ಆವರಣದಲ್ಲಿ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಆವಕಾಶ. ಶ್ರೀಗಳ ಅಂತಿಮ ದರ್ಶನ ಪಡೆದ ಸಾವಿರಾರು ಭಕ್ತರು. ಮುಗಿಲು ಮುಟ್ಟಿದ ಸಾವಿರಾರರು ಭಕ್ತರ ಆಕ್ರಂದನ. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಲಿಂಗೈಕ್ಯರಾಗಿರುವ ಶ್ರೀಗಳು. ಬೆಳಗಾವಿ ಕೆ.ಎಲ್.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.